ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ಮಕ್ಕಳ ಬಲಿ

Last Updated 13 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್, (ಪಿಟಿಐ):  ಪೇಶಾವರದ ಹೊರವಲಯದಲ್ಲಿ ಮಂಗಳವಾರ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಐದು ಮಕ್ಕಳು ಗಾಯಗೊಂಡಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಯಾವ ಭಯೋತ್ಪಾದಕ ಗುಂಪೂ ಕೃತ್ಯದ ಹೊಣೆ ಹೊತ್ತಿಲ್ಲ. ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆದಿದೆ.
 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT