ಭಾನುವಾರ, ಜನವರಿ 26, 2020
20 °C

583 ಭ್ರಷ್ಟಾಚಾರ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2013 ರಲ್ಲಿ ಸಿಬಿಐಯಿಂದ 583 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.ಭ್ರಷ್ಟಾಚಾರ ತಡೆ ಕಾಯ್ದೆಯಡಿ 1988 ರಲ್ಲಿ 650, 2010 ರಲ್ಲಿ 600, 2011 ರಲ್ಲಿ 703, 2012 ಮತ್ತು 2013 ರಲ್ಲಿ ನವೆಂಬರ್‌ ವರೆಗೂ 583 ಪ್ರಕರಣಗಳು ದಾಖಲಾಗಿವೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ವಿ. ನಾರಾಯಣಸ್ವಾಮಿ ಲೋಕಸಭೆಗೆ ಸಲ್ಲಿಸಿದ ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)