ಮಂಗಳವಾರ, ಜೂನ್ 22, 2021
22 °C
ಬಳ್ಳಾರಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ

60ಕ್ಕೂ ಹೆಚ್ಚು ಕುರಿಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ:  ತಾಲ್ಲೂಕಿನ ಕಪಗಲ್ಲು ಗ್ರಾಮದ ಬಳಿ ಬುಧವಾರ ಸಂಜೆ ಸುರಿದ ಆಲಿಕಲ್ಲು ಮಳೆಯಿಂದ 60ಕ್ಕೂ ಅಧಿಕ ಕುರಿಗಳು ಸಾವಿಗೀಡಾಗಿವೆ.

ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಭಾರಿ ಗಾಳಿ ಸಹಿತ ಮಳೆ ಸುರಿದಿದೆ. ಗಾಳಿಯ ರಭಸಕ್ಕೆ ನಗರದ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿದವು.ಇದಲ್ಲದೆ ತಾಲ್ಲೂಕಿನ  ಸಿರಿವಾರ, ಕೊರ್ಲಗುಂದಿ, ಜಾಲಿಬೆಂಚಿ, ಮೋಕಾ, ಡಿ.ನಾಗೇನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಸಂಜೆ ಭಾರಿ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆಯಿಂದ ತುಂಬ ಹಾನಿಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.