ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

64 ಚೀನಿ ನಾವಿಕರ ರಕ್ಷಣೆ

Last Updated 21 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನಹಾ, ಜಪಾನ್ (ಕ್ಯೂಡೊ): ಇಲ್ಲಿನ ಒಕಿನವಾದ ಸಮೀಪ ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ ಎಲ್ಲಾ 64 ಚೀನಾ ನಾವಿಕರನ್ನು ರಕ್ಷಿಸಲಾಗಿದೆ. ಅವರಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಜಪಾನಿನ ಕರಾವಳಿ ಪಡೆ ತಿಳಿಸಿದೆ.

ಬೀಜಿಂಗ್ ವರದಿ (ಪಿಟಿಐ): ಜಪಾನ್ ರಕ್ಷಿಸಿರುವ 64 ಚೀನಾ ನಾವಿಕರನ್ನು ಕರೆ ತರಲು ಚೀನಾ ಸರ್ಕಾರ ಹಡಗೊಂದನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಟ್ಟಿದೆ ಎಂದು ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT