ಮಂಗಳವಾರ, ಏಪ್ರಿಲ್ 20, 2021
24 °C

8000 ಪಾಕ್ ಕೈದಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಭಾರತದ ಜೈಲಿನಲ್ಲಿರುವ 403 ಪಾಕಿಸ್ತಾನಿಯರು ಸೇರಿದಂತೆ ವಿವಿಧ ದೇಶಗಳ ಜೈಲಿನಲ್ಲಿ ಸುಮಾರು 8,698 ಪಾಕಿಸ್ತಾನಿಯರು ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂಬ ಅಂಶವು ಪಾಕಿಸ್ತಾನ ಸರ್ಕಾರ ಸಂಸತ್ತಿಗೆ ಸಲ್ಲಿಸಿದ ವರದಿಯಿಂದ ತಿಳಿದು ಬಂದಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.