ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8ಕೈಗಾರಿಕಾ ಕ್ಷೇತ್ರ; ಮೇ ಸಾಧನೆ ಕಳಪೆ

Last Updated 3 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಚ್ಚಾತೈಲ, ನೈಸರ್ಗಿಕ ಅನಿಲ, ಕಲ್ಲಿದ್ದಲು ಉತ್ಪಾದನೆ ಮತ್ತು ರಾಸಾಯನಿಕ ಗೊಬ್ಬರ ತಯಾರಿಕೆ ವಲಯದ ಚಟುವಟಿಕೆ ಬಹಳವಾಗಿ ತಗ್ಗಿದ ಪರಿಣಾಮ ಮೇ ತಿಂಗಳಲ್ಲಿ ದೇಶದ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಎಂಟು ಪ್ರಮುಖ ಕೈಗಾರಿಕಾ ಕ್ಷೇತ್ರಗಳ ಪ್ರಗತಿ ಕುಂಠಿತವಾಗಿದ್ದು, ಮಾಸಿಕ ಸಾಧನೆ ಶೇ 2.3ಕ್ಕೆ ಇಳಿದಿದೆ.

2012ರ ಮೇ ತಿಂಗಳಲ್ಲಿ ಕಲ್ಲಿದ್ದಲು, ಕಚ್ಚಾತೈಲ, ನೈಸರ್ಗಿಕ ಅನಿಲ, ಪೆಟ್ರೋಲಿಯಂ ಸಂಸ್ಕರಣೆ, ರಾಸಾಯನಿಕ ಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಕ್ಷೇತ್ರದಲ್ಲಿ ಶೇ 7.2ರಷ್ಟು ಉತ್ತಮ ಸಾಧನೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT