ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ರಿಂದ ಜನಗಣತಿ

Last Updated 2 ಫೆಬ್ರುವರಿ 2011, 18:25 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಜನಗಣತಿ -2011’ರ ಪ್ರಮುಖ ಭಾಗವಾದ ಜನರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುವ ಕಾರ್ಯವು ಇದೇ 9 ರಿಂದ 28ರ ವರೆಗೆ ದೇಶದಾದ್ಯಂತ ನಡೆಯಲಿದೆ.

ದೇಶದ ಇತಿಹಾಸದಲ್ಲೇ ಈ ಬಾರಿಯ ಜನಗಣತಿ ಬೃಹತ್‌ಪ್ರಮಾಣದ್ದಾಗಿದ್ದು, ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 1.2 ಶತಕೋಟಿ ಜನರ ಮಾಹಿತಿಯನ್ನು ಕಲೆ ಹಾಕಲಾಗುವುದು. ಇದು 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ ಎಂದು ಜನಗಣತಿ ಆಯುಕ್ತ ಸಿ.ಚಂದ್ರಮೌಳಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT