ಶಿಡ್ಲಘಟ್ಟವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವ ಭರವಸೆ: ಸಚಿವ ಸುಧಾಕರ್
Shidlaghatta Progress: ಶೋಮೇಶ್ವರಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಸಚಿವ ಡಾ. ಎಂ.ಸಿ. ಸುಧಾಕರ್ ಶಿಡ್ಲಘಟ್ಟದ ಅಭಿವೃದ್ಧಿಗೆ 200 ಕೋಟಿ ರೂಪಾಯಿ ರೇಷ್ಮೆ ಮಾರುಕಟ್ಟೆ ಯೋಜನೆ ಸೇರಿ ಹಲವು ಕಾಮಗಾರಿಗಳಿಗೆ ಭರವಸೆ ನೀಡಿದರು.Last Updated 4 ನವೆಂಬರ್ 2025, 6:49 IST