ಬ್ರಿಟನ್, ಮಾಲ್ದೀವ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Modi Foreign Tour: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ಹಾಗೂ ಮಾಲ್ದೀವ್ಸ್‌ಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದು, ಬುಧವಾರ ಇಲ್ಲಿಂದ ತೆರಳಿದರು. ಉಭಯ ದೇಶಗಳೊಂದಿಗಿನ ಸಂಬಂಧ ಬಲಗೊಳ್ಳಲಿದೆ ಎಂದು ಹೇಳಿದ್ದಾರೆ.Last Updated 23 ಜುಲೈ 2025, 16:20 IST