ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ: ಜನಾರ್ದನ ರೆಡ್ಡಿಗೆ ಹೈಕೋರ್ಟ್ ನೋಟಿಸ್
Janardhan Reddy: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿರುವ ಗಾಲಿ ಜನಾರ್ದನ ರೆಡ್ಡಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದು, ಅವರನ್ನು ಅನರ್ಹಗೊಳಿಸಬೇಕು’ ಎಂಬ ಅರ್ಜಿಗೆ ಸಂಬಂಧಿಸಿ ಆಯೋಗಕ್ಕೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶಿಸಿದೆ.Last Updated 14 ಜುಲೈ 2025, 16:09 IST