ಮೋದಿ ಚಿತ್ರ ತೋರಿಸಿ ಸಂಘ ಪರಿವಾರ, ಬಿಜೆಪಿಯ ಸಂಘಟನೆ ಶ್ಲಾಘಿಸಿದ ದಿಗ್ವಿಜಯ್ ಸಿಂಗ್
RSS Ideology: ನೆಲದ ಮೇಲೆ ಕುಳಿತುಕೊಳ್ಳುವ ತಳಮಟ್ಟದ ಕಾರ್ಯಕರ್ತರು ಸಂಘ ಪರಿವಾರ ಮತ್ತು ಬಿಜೆಪಿಯ ರಾಜಕೀಯ ಪರಿಸರದಲ್ಲಿ ಹೇಗೆ ಬೆಳೆದು ಮುಖ್ಯಮಂತ್ರಿ ಮತ್ತು ಪ್ರಧಾನಿ ಆಗಬಹುದು ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ನಿದರ್ಶನ ಎಂದು ಶ್ಲಾಘಿಸಿದ್ದಾರೆ.Last Updated 27 ಡಿಸೆಂಬರ್ 2025, 14:04 IST