ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕಾಲೇಜು `ದೇಸಿ ಹಬ್ಬ'

Last Updated 7 ಸೆಪ್ಟೆಂಬರ್ 2013, 19:37 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಕ್ಟೋಬರ್ 1 ರಂದು ಬೆಳಿಗ್ಗೆ 9.30 ಕ್ಕೆ `ದೇಸಿ ಹಬ್ಬ' ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಿದೆ.

ತತ್ವಪದ ಗಾಯನ, ಚೌಕಾಬಾರ, ಕೋಲಾಟ, ದೇಸಿ ಅಡುಗೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಸೆ 25 ರ ಒಳಗೆ ಹೆಸರು ನೊಂದಾಯಿಸಿಕೊಳ್ಳಲು ಪ್ರಕಟಣೆ ತಿಳಿಸಿದೆ. ಉಚಿತ ಪ್ರವೇಶಾವಕಾಶವಿದ್ದು, ಸ್ಪರ್ಧಿಗಳು ಕಡ್ಡಾಯವಾಗಿ ಪ್ರಾಂಶುಪಾಲರ ಅನುಮತಿ ಪತ್ರ ಹಾಗೂ ಗುರುತಿನ ಪತ್ರ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ಮಾಹಿತಿಗಾಗಿ ಸಂಪರ್ಕಿಸಿ: 98456 51978

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT