ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

Last Updated 23 ಸೆಪ್ಟೆಂಬರ್ 2013, 19:54 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಮಾತಾ ಮಹಿಳಾ ಮಹಾ ವಿದ್ಯಾಲಯವು ರಾಜ್ಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ. 26 ರಿಂದ ಎರಡು ದಿನಗಳು ಆಯೋಜಿಸಿದೆ. ಭಾವಗೀತೆ, ಜನಪದಗೀತೆ, ಕನ್ನಡ ಚರ್ಚಾ ಸ್ಪರ್ಧೆಗಳು ನಡೆಯಲಿವೆ.

ಸ್ಪರ್ಧೆಗಳಿಗೆ ರಾಜ್ಯದ ಎಲ್ಲಾ ಪದವಿ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ಭಾಗವಹಿಸಬಹುದು. ವಿವರಗಳಿಗೆ ಸಂಪರ್ಕಿಸಿ: ರಂಗನಾಥ್‌– 95352 98939 ಅಥವಾ 99864 87797.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT