ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಸಂಬಂಧಕ್ಕೆ ತಲೆದಂಡ

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಪಿಟಿಐ): ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ದೂಷಿಸಿ ಸಾಕ್ಷ್ಯಚಿತ್ರ ಮಾಡಿ ಸುದ್ದಿಯಾಗಿದ್ದ ಭಾರತೀಯ ಮೂಲದ ದಿನೇಶ್ ಡಿಸೋಜಾ ಅವರು ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ `ದಿ ಕಿಂಗ್ಸ್~ ಕಾಲೇಜಿನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಹೆಂಡತಿ ಎಂದು ಪರಿಚಯಿಸಿ ಬೇರೊಬ್ಬ ಮಹಿಳೆಯೊಂದಿಗೆ ಹೋಟೆಲ್‌ನಲ್ಲಿ ತಂಗಿದ್ದ ಆರೋಪ ಇವರ ಮೇಲಿದೆ. ಈ ಕುರಿತು ತನಿಖೆ ನಡೆಸುವುದಾಗಿ ಕಾಲೇಜು ಆಡಳಿತ ಮಂಡಳಿ ಪ್ರಕಟಿಸಿದ ಕೆಲವೇ ದಿನಗಳ ಬಳಿಕ ಇವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅಕ್ರಮ ಸಂಬಂಧ ಕಾಲೇಜಿನ ನಿಯಮಗಳಿಗೆ ವಿರುದ್ಧವಾದದ್ದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT