ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲ ಭಾರತ ರೈಲ್ವೆ ಚೆಸ್‌ 22ರಿಂದ

Last Updated 19 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನೈರುತ್ಯ ರೈಲ್ವೆ ಕ್ರೀಡಾ ಸಂಘದ ಆಶ್ರಯದಲ್ಲಿ 26ನೇ ಅಖಿಲ ಭಾರತ ರೈಲ್ವೆ ಚೆಸ್‌ ಚಾಂಪಿ ಯನ್‌ಷಿಪ್‌ ಇದೇ 22ರಿಂದ 28ರವರೆಗೆ ಇಲ್ಲಿನ ಲೋಕೋಶೆಡ್‌ ಆವರಣದಲ್ಲಿ ನಡೆಯಲಿದೆ.

ನೈರುತ್ಯ ರೈಲ್ವೆಯು ಸತತ ಎರಡನೇ ಬಾರಿಗೆ ಈ ಟೂರ್ನಿ ಆಯೋಜಿಸುತ್ತಿದೆ. ಟೀಮ್‌ ಹಾಗೂ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸ್ವಿಸ್‌ ಲೀಗ್‌ ಮಾದರಿಯಲ್ಲಿ ಸ್ಪರ್ಧೆಗಳು ನಡೆಯಲಿವೆ.

ಪ್ರಮುಖ ಚೆಸ್‌ ಸ್ಪರ್ಧಿಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT