ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣು ಸ್ಥಾವರಕ್ಕೆ ಅಸ್ತು

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಫ್ರಾನ್ಸ್ ಮೂಲದ ಅರೆವಾ ಕಂಪೆನಿಯ ಸಹಯೋಗದಲ್ಲಿ ಮಹಾರಾಷ್ಟ್ರದ ಜೈತಾಪುರನಲ್ಲಿ ಆರು ಅಣು ವಿದ್ಯುತ್ ಸ್ಥಾವರ ಸ್ಥಾಪಿಸುವುದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ವಿ. ನಾರಾಯಣಸ್ವಾಮಿ ಗುರುವಾರ ರಾಜ್ಯಸಭೆಗೆ ತಿಳಿಸಿದರು.

1,650 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT