ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆಗೆ ಪಾಕ್ ಸಿದ್ಧತೆ

Last Updated 19 ಮೇ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಐಎಎನ್‌ಎಸ್): ಇದೇ ತಿಂಗಳ ಅಂತ್ಯದ ವೇಳೆಗೆ ಪಾಕಿಸ್ತಾನ ಅಣ್ವಸ್ತ್ರ ಹೊತ್ತೊಯ್ಯುವ ಸಾಮರ್ಥ್ಯದ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಉಡಾವಣೆ ಮಾಡಲಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

`ನೆಲದಿಂದ ಚಿಮ್ಮುವ 180 ಕಿ.ಮೀ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿರುವ `ನಾಸರ್~ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಉಡಾಯಿಸಲಾಗುತ್ತಿದೆ. ಕ್ಷಿಪಣಿ ನಿರ್ಮಾಣ ಕಾರ್ಯವನ್ನು ಸೇನೆ ಪೂರ್ಣಗೊಳಿಸಿದ್ದು, ಪರೀಕ್ಷಾರ್ಥ ಉಡಾವಣೆಗೆ ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT