ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

Last Updated 10 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ವಾಸ್ತುಶಿಲ್ಪ ವಿಭಾಗದಲ್ಲಿ ಸ್ನಾತಕ ವಾಸ್ತುಶಿಲ್ಪ (ಬಿ.ಆರ್ಕ್) ಹಾಗೂ ಸ್ನಾತಕೋತ್ತರ ವಿಭಾಗಗಳ ತರಗತಿಗೆ ಬೋಧಿಸಲು ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ 22 ರಿಂದ ಡಿಸೆಂಬರ್ 20 ರ ಅವಧಿಯವರೆಗೆ ಬೋಧಿಸಲು ಆಸಕ್ತರಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ 30 ಕೊನೆಯ ದಿನ. ಮುಖ್ಯಸ್ಥರು, ವಾಸ್ತುಶಿಲ್ಪ ವಿಭಾಗ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ. ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ದೂರವಾಣಿ ಸಂಖ್ಯೆ: 2296 1811.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT