ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಶಿಕ್ಷಕರ ನೇಮಕಾತಿ: ಮುಖ್ಯ ಶಿಕ್ಷಕರಿಗೆ ಅಧಿಕಾರ – ಕಿಮ್ಮನೆ

Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯದಲ್ಲಿ 12 ಸಾವಿರ ಅತಿಥಿ ಶಿಕ್ಷಕರ ಭರ್ತಿ ಮಾಡುವ ಸಂಬಂಧ ಸರ್ಕಾರ ಆದೇಶ ಹೊರಡಿ­ಸಿದ್ದು, ಮುಖ್ಯಶಿಕ್ಷಕರಿಗೆ ಅರ್ಹರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ನೀಡ­ಲಾಗುವುದು ಎಂದು ಪ್ರಾಥ­ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.

ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿ­ಕೊಳ್ಳಲಾಗುವುದು. ಶಾಲೆಯ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿರುವ ಅರ್ಹ ಶಿಕ್ಷಕರನ್ನು ನೇಮಿಸಿ­ಕೊಳ್ಳು­ವಂತೆ ಸೂಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT