ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥ್ಲೆಟಿಕ್ಸ್‌: ಚಿತ್ರಾಗೆ ಚಿನ್ನ

Last Updated 19 ಸೆಪ್ಟೆಂಬರ್ 2013, 19:48 IST
ಅಕ್ಷರ ಗಾತ್ರ

ಕೋಯಿಕ್ಕೋಡ್‌ (ಪಿಟಿಐ): ಕೇರಳದ ಪಿ.ಯು.ಚಿತ್ರಾ ಅವರು ಕ್ವಾಲಾಲಂ ಪುರದಲ್ಲಿ ನಡೆದ ಏಷ್ಯನ್‌ ಶಾಲಾ ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್‌ ಕೂಟದ 3000 ಮೀಟರ್ಸ್‌ನಲ್ಲಿ ಚಿನ್ನ ಗೆದ್ದಿದ್ದಾರೆ.

ಚಿತ್ರಾ 58ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದರು. ಅವರು ಈ ದೂರವನ್ನು 10 ನಿಮಿಷ 5.22 ಸೆಕೆಂಡ್‌ಗಳಲ್ಲಿ ಕ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT