ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದನಿ ಹೊಸ ಬ್ರಾಂಡ್

Last Updated 26 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಅದನಿ ಗ್ರೂಪ್‌ವಿದೇಶಗಳಲ್ಲಿ ತನ್ನ ವಹಿವಾಟು ವಿಸ್ತರಿಸಲು 30 ಸಾವಿರ ಕೋಟಿಗಳಷ್ಟು ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲು ನಿರ್ಧರಿಸಿದೆ.

ಸಂಸ್ಥೆಯು ಅಳವಡಿಸಿಕೊಂಡಿರುವ ಹೊಸ ಕಾರ್ಪೊರೇಟ್ ಬ್ರಾಂಡ್ ಅನಾವರಣಗೊಳಿಸಿದ ಸಂದರ್ಭದಲ್ಲಿ ಈ ಹೂಡಿಕೆ ನಿರ್ಧಾರ ಪ್ರಕಟಿಸಲಾಗಿದೆ.

 ಉತ್ತಮ ಸಾಧನೆ~ಯ ಧ್ಯೇಯ ಸಾಧಿಸಲು ಸಂಸ್ಥೆಯು ಈಗ ಹೊಸ ಕಾರ್ಪೊರೇಟ್ ಬ್ರಾಂಡ್ ಅನ್ನೂ ಅಳವಡಿಸಿಕೊಂಡಿದೆ ಎಂದು ಅದನಿ ಗ್ರೂಪ್‌ನ ಅಧ್ಯಕ್ಷ  ಗೌತಮ್ ಅದನಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT