ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ಸ್ವೀಕಾರ

Last Updated 18 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಅತಿದೊಡ್ಡ ಮ್ಯೂಚುವಲ್ ಫಂಡ್ ಸಂಸ್ಥೆ- ಯೂನಿಟ್ ಟ್ರಸ್ಟ್ ಆಫ್ ಇಂಡಿಯಾ ಅಸೆಟ್ ಮ್ಯಾನೇಜ್‌ಮೆಂಟ್ ಕಂಪನಿಯ (ಯುಟಿಐಎಎಂಸಿ) ಹಂಗಾಮಿ `ಸಿಇಒ~ ಆಗಿ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಇಮ್ತಿಯಾಜುರ್ ರೆಹ್ಮಾನ್   ಅಧಿಕಾರ ವಹಿಸಿಕೊಂಡಿದ್ದಾರೆ.

 ಸಂಸ್ಥೆಯ ಹೊಸ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು (ಸಿಎಂಡಿ) ನೇಮಕಗೊಳ್ಳುವವರೆಗೆ ರೆಹ್ಮಾನ್ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT