ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ಸ್ವೀಕಾರ

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ (ಎಸ್‌ಬಿಎಂ) ಕೃಷಿ ಮತ್ತು ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ (ಎಂಎಸ್‌ಎಂಇ) ವಿಭಾಗದ ಜನರಲ್ ಮ್ಯಾನೇಜರ್ ಆಗಿ ಡಾ. ಕೆ. ಲಕ್ಷ್ಮೀಶ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಇದಕ್ಕೂ ಮೊದಲು ಅವರು ಸ್ಟೇಟ್ ಬ್ಯಾಂಕ್ ಆಫ್ ಟ್ರವಾಂಕೂರ್‌ನ ಚೆನ್ನೈ ವಲಯದ ಮ್ಯಾನೇಜರ್ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT