ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರ ಸ್ವೀಕಾರ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಭಾರತೀಯ  ಸ್ಟೇಟ್ ಬ್ಯಾಂಕ್‌ನ (ಎಸ್‌ಬಿಐ) ಬೆಂಗಳೂರು  ವೃತ್ತದ ಚೀಫ್  ಜನರಲ್  ಮ್ಯಾನೇಜರ್ ಆಗಿ ಅಶ್ವಿನಿ ಮೆಹ್ರಾ ಅಧಿಕಾರ ಸ್ವೀಕರಿಸಿದ್ದಾರೆ.

ಇದಕ್ಕೂ ಮುನ್ನ ಅವರು ಹೈದರಾಬಾದ್‌ನ `ಎಸ್‌ಬಿಐ~ ಸ್ಥಳೀಯ ಮುಖ್ಯ ಕಚೇರಿಯ (ವಲಯ-1) ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

1978ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರ್ಪಡೆಗೊಂಡ ಮೆಹ್ರಾ, ವಿವಿಧ ವಿಭಾಗಳಲ್ಲಿ ಕಾರ್ಯನಿರ್ವಹಿಸಿದ 33 ವರ್ಷಗಳ ವೃತ್ತಿ ಅನುಭವ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT