ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಇಂಗಿತ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಪ್ಯಾರಿಸ್ (ಐಎಎನ್‌ಎಸ್): ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಯೂ ಸ್ಪರ್ಧಿಸುವುದಾಗಿ ಫ್ರಾನ್ಸ್ ಅಧ್ಯಕ್ಷ ನಿಕೊಲಸ್ ಸರ್ಕೋಜಿ ಪ್ರಕಟಿಸಿದ್ದಾರೆ.

57 ವರ್ಷದ ನಿಕೊಲಸ್ ಟಿವಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ನಿರ್ಧಾರ ತಿಳಿಸಿರುವ ಅವರು, ಹಲವು ವಾರಗಳ ಹಿಂದೆ ಈ ನಿರ್ಧಾರ ಕೈಗೊಂಡಿದ್ದಾಗಿ ಹೇಳಿದ್ದಾರೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT