ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿಲ್ ಚೋಪ್ರಾ ಪೂರ್ವ ನೌಕಾ ಕಮಾಂಡ್ ಮುಖ್ಯಸ್ಥ

Last Updated 30 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಮುಂಬೈ ದಾಳಿ ನಡೆದ ಕೂಡಲೇ ಭಾರತೀಯ ಕರಾವಳಿ ರಕ್ಷಣಾ ಪಡೆಯ (ಐಸಿಜಿ) ಮಹಾ ನಿರ್ದೇಶಕರಾಗಿ ನೇಮಕಗೊಂಡಿದ್ದ ಉಪ ಅಡ್ಮಿರಲ್ ಅನಿಲಾ ಚೋಪ್ರಾ ಅವರು ವಿಶಾಖಪಟ್ಟಣ ಕೇಂದ್ರವಾಗಿರುವ ಪೂರ್ವ ನೌಕಾ ಕಮಾಂಡ್‌ನ ಮುಖ್ಯಸ್ಥರಾಗಿ ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

35 ತಿಂಗಳು  ಚೋಪ್ರಾ ಐಸಿಜಿಯನ್ನು ಮುನ್ನಡೆಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT