ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ಸಾರಿ ಟರ್ಕಿ ಭೇಟಿ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಅಂಕಾರ, ಟರ್ಕಿ (ಪಿಟಿಐ): ಭಾರತದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಮಂಗಳವಾರ ಇಲ್ಲಿಗೆ ಭೇಟಿ ನೀಡಿದ್ದು, ಟರ್ಕಿಯ ಅಧ್ಯಕ್ಷ ಅಬ್ದುಲ್ಲಾ ಗುಲ್, ಪ್ರಧಾನಿ ರಾಸೆಪ್ ತಯಿಪ್ ಅವರೊಂದಿಗೆ ಮಾತುಕತೆ ನಡೆಸಿದರು.

ಭಯೋತ್ಪಾದಕತೆ ಸಮರ್ಥವಾಗಿ ಬಗ್ಗು ಬಡಿಯುವ ಬಗ್ಗೆಯೇ ಈ ಮಾತುಕತೆ ಕೇಂದ್ರೀಕೃತಗೊಂಡಿತ್ತೆನ್ನಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT