ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಹೃತರು ಸುರಕ್ಷಿತ

Last Updated 23 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಕಾಬೂಲ್ (ಎಪಿಎಫ್): ಟರ್ಕಿ ದೇಶದ ಪ್ರಜೆಗಳಿದ್ದ ಹೆಲಿಕಾಪ್ಟರ್ ಒಂದನ್ನು ಭಾನುವಾರ ಅಪಹರಿಸಿದ್ದ ತಾಲಿಬಾನ್ ಉಗ್ರರು, ಅಪಹೃತ ರನ್ನು ಮಂಗಳವಾರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ತಾಲಿಬಾನ್ ಮುಖ್ಯಸ್ಥರ ತೀರ್ಮಾನದಂತೆ ಪ್ರಯಾಣಿಕರೆಲ್ಲರೂ ಆರೋಗ್ಯದಿಂದಿದ್ದಾರೆ ಎಂದು ಸಂಘಟನೆ ವಕ್ತಾರ ಜಬೀವುಲ್ಲಾ ಮುಜಾಹಿದ್ ದೂರವಾಣಿ ಮೂಲಕ ಸುದ್ದಿಸಂಸ್ಥೆಗೆ ತಿಳಿಸಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT