ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ರಿದಿ ಪ್ರಕರಣ: ಬಹಿರಂಗ ವಿಚಾರಣೆ ನಡೆಯಲಿ

Last Updated 5 ಜೂನ್ 2011, 19:30 IST
ಅಕ್ಷರ ಗಾತ್ರ

ಕರಾಚಿ (ಪಿಟಿಐ):  ವಜಾಗೊಂಡಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಶಾಹೀದ್ ಅಫ್ರಿದಿ ಅವರ ಶಿಸ್ತು ಸಮಿತಿ ವಿಚಾರಣೆಯನ್ನು ಬಾಗಿಲು ಮುಚ್ಚಿದ ಕೋಣೆಯಲ್ಲಿ ನಡೆಸು ಉದ್ದೇಶಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತೀರ್ಮಾನವನ್ನು ಕ್ರಿಕೆಟಿಗನ ಪರ ವಕೀಲರು ಆಕ್ಷೇಪಿಸಿದ್ದಾರೆ.

ವಿಚಾರಣೆಯ ಸತ್ಯವು ದೇಶದ ಎಲ್ಲರಿಗೂ ತಿಳಿಯಬೇಕು. ಆದ್ದರಿಂದ `ವಿಚಾರಣೆ ಬಹಿರಂಗವಾಗಿ ನಡೆಯಲಿ. ಎಲ್ಲರಿಗೂ ಗೊತ್ತಾಗಲಿ~ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT