ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ

Last Updated 4 ಏಪ್ರಿಲ್ 2013, 20:02 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಪಟ್ಟಿ ಹಾಗೂ ಚುನಾವಣಾ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು' ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ರಾಜೀವ್ ರಾಯ್ ಗುರುವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಕಳೆದ ಐದು ವರ್ಷಗಳ ಹಿಂದೆ ಅಭಿವೃದ್ಧಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಕರ್ನಾಟಕ, ಈಗ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ. ಭ್ರಷ್ಟಾಚಾರ ಮುಕ್ತ ಕರ್ನಾಟಕ ನಮ್ಮ ಪಕ್ಷದ ಗುರಿ. ಭ್ರಷ್ಟಾಚಾರಿಗಳು ಹಾಗೂ ಕ್ರಿಮಿನಲ್ ಹಿನ್ನೆಲೆ ಉಳ್ಳವರಿಗೆ ಪಕ್ಷದ ಟಿಕೆಟ್ ಇಲ್ಲ' ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT