ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಡಾ ಗ್ರೂಪ್‌ನ ತಂತ್ರಜ್ಞಾನ ಕೇಂದ್ರ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಪಾನ್ ಮೂಲದ ಮಷಿನ್ ಟೂಲ್ ತಯಾರಿಕಾ  ಕಂಪನಿ ಅಮಡಾ ಗ್ರೂಪ್, ಬೆಂಗಳೂರಿನಲ್ಲಿ ತಂತ್ರಜ್ಞಾನ ಕೇಂದ್ರ ಆರಂಭಿಸಲು ನಿರ್ಧರಿಸಿದೆ.

ರೂ 65 ಕೋಟಿ ವೆಚ್ಚದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಕೇಂದ್ರವು 2014ರಲ್ಲಿ ಕಾರ್ಯಾರಂಭ ಮಾಡಲಿದೆ. ರಾಜ್ಯ ಸರ್ಕಾರವು ವೈಮಾಂತರಿಕ್ಷ ವಿಶೇಷ ಆರ್ಥಿಕ ವಲಯದಲ್ಲಿ ಮಂಜೂರು ಮಾಡಿರುವ 8 ಎಕರೆ ಜಾಗದಲ್ಲಿ ಈ ಕೇಂದ್ರ ಅಸ್ತಿತ್ವಕ್ಕೆ ಬರಲಿದೆ.

ನಗರದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಯಂತ್ರೋಪಕರಣ ತಯಾರಕರ ಸಂಘದ (ಐಎಂಟಿಎಂಎ) ಆಶ್ರಯದಲ್ಲಿನ, `ಅಂತರರಾಷ್ಟ್ರೀಯ ಫಾರ್ಮಿಂಗ್ ಮತ್ತು ತಂತ್ರಜ್ಞಾನ ಪ್ರದರ್ಶನ~ ಸಂದರ್ಭದಲ್ಲಿ ಈ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ತೋಷಿಯೊ ಟಕಗಿ ಈ ವಿಷಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT