ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೀರ್‌ಖಾನ್‌ಗೆ ಆಘಾತ

ತರುಣ್‌ ತೇಜ್‌ಪಾಲ್‌ ಕೃತ್ಯ
Last Updated 16 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮುಂಬಯಿ (ಪಿಟಿಐ): ತೆಹೆಲ್ಕಾ ಪ್ರಧಾನ ಸಂಪಾದಕ ತರುಣ್‌ ತೇಜ­ಪಾಲ್‌ ಕಿರಿಯ ಮಹಿಳಾ ಸಹೋ­ದ್ಯೋಗಿ ಜತೆ ಅನುಚಿತ­ವಾಗಿ ನಡೆದು­ಕೊಳ್ಳುತ್ತಾರೆ ಎಂದು­ಕೊಂಡಿರಲಿಲ್ಲ ಬಾಲಿವುಡ್‌ ನಟ ಅಮೀರ್‌ ಖಾನ್  ಆಘಾತ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತೇಜ್‌ಪಾಲ್‌ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಾರೆ ಎನ್ನಲಾದ ಯುವ ಪತ್ರಕರ್ತೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

‘ತರುಣ್ ನನಗೆ ಚೆನ್ನಾಗಿ ಗೊತ್ತು. ಆದರೆ, ಅವರು ಈ ರೀತಿ ನಡೆದುಕೊಳ್ಳುತ್ತಾರೆ ಎಂದು ಎಣಿಸಿರಲಿಲ್ಲ. ನಿಜಕ್ಕೂ ನನಗೆ ಆಘಾತವಾಗಿದೆ. ಆದರೆ, ನಾವೆಲ್ಲರೂ ಆ ಯುವತಿಯ ಬೆಂಬಲಕ್ಕೆ ನಿಲ್ಲಬೇಕಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT