ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ನ್ಯಾಯಾಧೀಶರಾಗಿ ಶ್ರೀನಿವಾಸನ್‌

Last Updated 27 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಐಎಎನ್‌ಎಸ್‌):))-   ಚಂಡೀಗಡ ಮೂಲದ ಕಾನೂನು ತಜ್ಞ 46 ವರ್ಷದ ಶ್ರೀನಿವಾಸನ್‌ ಅವರು ಕೊಲಂಬಿಯಾದ ಸಂಚಾರಿ ಮೇಲ್ಮನವಿ ನ್ಯಾಯಾಲಯದ ನ್ಯಾಯಾಧೀಶರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಇದೇ ಪ್ರಥಮ ಬಾರಿಗೆ ಭಾರತ ಮೂಲದವರು ಅಮೆರಿಕದ ಎರಡನೇ ಉನ್ನತ ನ್ಯಾಯಾಲಯದ ನ್ಯಾಯಾಧೀಶ­ರಾಗಿ ಭಗವದ್ಗೀತೆಯ ಮೇಲೆ ಪ್ರಮಾಣ ಮಾಡಿ ಅಧಿಕಾರ ವಹಿಸಿಕೊಂಡರು.

ಸುಪ್ರೀಂ ಕೋರ್ಟ್‌ ನಿವೃತ್ತ  ನ್ಯಾಯಮೂರ್ತಿ ಸುಂದ್ರಾ ಡೇ ಒಕೊನೂರ್‌, ಶ್ರೀನಿವಾಸ್‌ ಅವರ ತಾಯಿ ಸರೋಜಾ ಮತ್ತು ಕುಟುಂಬದ ಸದಸ್ಯರು, ಮಿತ್ರರಾದ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಪತ್ನಿ ಗುರುಶರಣ್‌ ಕೌರ್‌  ಸಮಕ್ಷಮದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT