ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಬ್ಯಾಂಡ್ ತಂಡಕ್ಕೆ ನಿಷೇಧ

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕ್ವಾಲಾಲಂಪುರ (ಎಪಿ): ಅಮೆರಿಕದ ಬ್ಯಾಂಡ್ ತಂಡವು ಇಸ್ಲಾಂ ಧರ್ಮವನ್ನು ನಿಂದಿಸಿದೆ ಎಂದು ಮುಸ್ಲಿಂ ಸಮುದಾಯವು ಆರೋಪಿಸಿರುವ ಹಿನ್ನೆಲೆಯಲ್ಲಿ ಮಲೇಷ್ಯಾ ಸರ್ಕಾರವು ಈ ತಂಡ ಪ್ರದರ್ಶಿಸಬೇಕಿದ್ದ `ಲ್ಯಾಂಬ್ ಆಫ್ ಗಾಡ್' ಕಾರ್ಯಕ್ರಮಕ್ಕೆ ನಿಷೇಧ ಹೇರಿದೆ.

ಬ್ಯಾಂಡ್ ತಂಡದ ಉದ್ದೇಶಿತ ಕಾರ್ಯಕಮವು ಮುಸ್ಲಿಮರ ಭಾವನೆಗೆ ಮತ್ತು ಅವರ ಸಂಸ್ಕೃತಿಗೆ ಧಕ್ಕೆ ತರುತ್ತದೆ ಎಂಬ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರವು ಈ ಕಾರ್ಯಕಮಕ್ಕೆ ಅನುಮತಿ ನಿರಾಕರಿಸಿದೆ ಎಂದು ಸಂವಹನ ಹಾಗೂ ಮಾಧ್ಯಮ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT