ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕಕ್ಕೆ ಭೇಟಿ ನೀಡಿದ ಭಾರತದ ಕೋಚ್‌ಗಳು

Last Updated 17 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್: ಉಭಯ ದೇಶಗಳ ವಿನಿಮಯ ಯೋಜನೆ ಅಂಗವಾಗಿ ಭಾರತದ ಬ್ಯಾಸ್ಕೆಟ್‌ಬಾಲ್ ತಂಡದ 14 ಮಂದಿ ಕೋಚ್‌ಗಳು ಅಮೆರಿಕಕ್ಕೆ ಭೇಟಿ ನೀಡಿದ್ದಾರೆ ಎಂದು ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ (ಎನ್‌ಬಿಎ) ತಿಳಿಸಿದೆ. 10 ದಿನಗಳ ಈ ಕಾರ್ಯಕ್ರಮ ಫೆಬ್ರುವರಿ 27ರವರೆಗೆ ನಡೆಯಲಿದೆ.

ಈ ಕೋಚ್‌ಗಳು ಎನ್‌ಬಿಎ ಕೋಚ್‌ಗಳನ್ನು ಭೇಟಿಯಾಗಲಿದ್ದಾರೆ. ಬಳಿಕ ಅಮೆರಿಕದ ಯುವ ಕ್ರೀಡಾಪಟುಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜೊತೆಗೆ ಬ್ಯಾಸ್ಕೆಟ್‌ಬಾಲ್ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT