ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯದಲ್ಲಿ ಹೈಟೆಕ್ ಕ್ಯಾಮೆರಾ

Last Updated 11 ಜೂನ್ 2011, 19:30 IST
ಅಕ್ಷರ ಗಾತ್ರ

ಪುಣೆ (ಪಿಟಿಐ): ವನ್ಯಜೀವಿ ನಿರ್ವಹಣಾ ವ್ಯವಸ್ಥೆಯನ್ನು ಉತ್ತಮಪಡಿಸುವ ದಿಸೆಯಲ್ಲಿ, ಕಾಡಿನೊಳಗೆ ಹೈಟೆಕ್ ಕ್ಯಾಮೆರಾಗಳನ್ನು ಅಳವಡಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.ಇದೇ ಮೊದಲ ಬಾರಿಗೆ ಇಂತಹ ಉದ್ದೇಶಕ್ಕಾಗಿ ಈ ಬಗೆಯ ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಇವು ರಾತ್ರಿ ವೇಳೆ ಓಡಾಡುವ ಪ್ರಾಣಿಗಳ ಅಂಕಿ ಅಂಶ ಸಂಗ್ರಹಿಸಲಿವೆ.

ಪುಣೆ ಹಾಗೂ ಸೋಲಾಪುರದ ಅರಣ್ಯ ಪ್ರದೇಶದ ನೀರಿನ ಮೂಲಗಳ ಬಳಿ ಇರುವ ಮರದ ಕೊಂಬೆಗಳಿಗೆ ಈ ಕ್ಯಾಮೆರಾಗಳನ್ನು ಈಗಾಗಲೇ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಇಲ್ಲಿನ ಸಸ್ತನಿಗಳು ಮತ್ತು ಪಕ್ಷಿಗಳನ್ನು ಪರಿಣಾಮಕಾರಿಯಾಗಿ ಸಂರಕ್ಷಿಸುವ ಉದ್ದೇಶ ಇದರ ಹಿಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT