ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಆಹ್ವಾನ

Last Updated 4 ಸೆಪ್ಟೆಂಬರ್ 2013, 19:58 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರವು 2013-14ನೇ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮಹಿಳಾ ಅಧ್ಯಯನ, ಸಾಮಾಜಿಕ ವಿಜ್ಞಾನದಲ್ಲಿ ಎಂಎ, ಪಿಎಚ್.ಡಿ, ನೆಟ್, ಸೆಟ್ ಹೊಂದಿದ ವಿದ್ಯಾರ್ಥಿಗಳು ಸೆ. 7 ರೊಳಗೆ ಅರ್ಜಿ ಸಲ್ಲಿಸಬೇಕು.

ವಿವರಗಳಿಗೆ: ಸಮನ್ವಯಾಧಿಕಾರಿ, ಮಹಿಳಾ ಅಧ್ಯಯನ ಕೇಂದ್ರ, ಜ್ಞಾನಭಾರತಿ ಆವರಣ. ದೂರವಾಣಿ ಸಂಖ್ಯೆ- 2296 1795.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT