ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಆಹ್ವಾನ

Last Updated 19 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಜಿಲ್ಲಾ ಗ್ರಾಹಕರ ವ್ಯಾಜ್ಯ­­ಗಳ ಪರಿಹಾರ ವೇದಿಕೆ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆ­ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿ­ಹಾರ ಆಯೋಗವು ಈ ಅರ್ಜಿಗಳನ್ನು www.kscdrc.kar.nic.in ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ. ಅರ್ಜಿ ಸಲ್ಲಿಸಲು ಅ.7 ಕಡೆಯ ದಿನ. ಅರ್ಜಿ ನಮೂನೆಗಳನ್ನು ಗ್ರಾಹಕರ ವ್ಯಾಜ್ಯಗಳ ಜಿಲ್ಲಾ ವೇದಿಕೆ ಅಥವಾ ರಾಜ್ಯ ಆಯೋಗದ ಕಚೇರಿ­ಯಿಂದಲೂ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT