ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಆಹ್ವಾನ

Last Updated 8 ಜನವರಿ 2014, 20:28 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಇತಿಹಾಸ ಅನುಸಂಧಾನ ಪರಿಷತ್‌ ವಿಶ್ವವಿದ್ಯಾಲ ಯಗಳ ಇತಿಹಾಸ, ಪುರಾತತ್ವ, ವಸ್ತು ಸಂಗ್ರಹಾಲಯ ವಿಭಾಗಗಳ ಪಿಎಚ್‌.ಡಿ ವಿದ್ಯಾರ್ಥಿಗಳಿಂದ ಸಂಶೋಧನಾ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬಹುದು. ಸಂಸ್ಥೆಯ ವೆಬ್‌ಸೈಟ್‌ ಸಂಪರ್ಕಿಸಿ: www.ichr.ac.in, ದೂರವಾಣಿ ಸಂಖ್ಯೆ– 2228 6733.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT