ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಆಹ್ವಾನ

Last Updated 21 ಅಕ್ಟೋಬರ್ 2012, 18:45 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯಗಳಲ್ಲಿ 2012-13 ನೇ ಸಾಲಿಗೆ ಒಂದು ವರ್ಷದ `ಲೈಬ್ರರಿ ಅಪ್ರೆಂಟಿಸ್ ತರಬೇತುದಾರರಾಗಿ~ ಕೆಲಸ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಅಥವಾ ಡಿಪ್ಲೊಮಾದಲ್ಲಿ  ಉತ್ತೀರ್ಣರಾಗಿರುವವರು ಅರ್ಜಿಗಳನ್ನು ಸಲ್ಲಿಸಬಹುದು. ಅ. 31 ಕೊನೆಯ ದಿನವಾಗಿದೆ.
ವಿವರಗಳಿಗೆ ಸಂಪರ್ಕಿಸಿ: ಕುಲಸಚಿವರು, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT