ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಡೆಕ್ಸ್: ತಯಾರಿಕಾ ಘಟಕ

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಜರ್ಮನಿ ಮೂಲದ ಅರ್ಡೆಕ್ಸ್ ಸಮೂಹ ಭಾರತದಲ್ಲಿ ಪ್ರೀಸಂ ಸಿಮೆಂಟ್ ಇಂಡಿಯಾ ಕಂಪೆನಿ ಜತೆಗಿನ ಜಂಟಿ ಪಾಲುದಾರಿಕೆಯಲ್ಲಿ ಎರಡು ಹೊಸ ತಯಾರಿಕಾ ಘಟಕಗಳನ್ನು ಪ್ರಾರಂಭಿಸುವುದಾಗಿ ಹೇಳಿದೆ.

ರೂ40 ಕೋಟಿ ಹೂಡಿಕೆಯಲ್ಲಿ ಬೆಂಗಳೂರು ಮತ್ತು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಹೊಸ ಘಟಕಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT