ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಹರು ಪಾಠ ಹೇಳಲಿ

Last Updated 1 ಜನವರಿ 2012, 19:30 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರವು ಮಾಧ್ಯಮಿಕ ಶಿಕ್ಷಣ ಕ್ರಮದಲ್ಲಿ ಸುಧಾರಣೆ ತರಲು 9 ರಿಂದ 12ನೇ ತರಗತಿವರೆಗೆ ಪ್ರೌಢಶಾಲೆ ಎಂದು ಕರೆದು ಬರುವ ಶೈಕ್ಷಣಿಕ ವರ್ಷದಿಂದಲೇ ಈ ಪದ್ಧತಿ ಜಾರಿಗೊಳಿಸಲು ನಿರ್ಧರಿಸಿ, ಪರಿಶೀಲನಾ ಸಮಿತಿ ರಚಿಸಿದೆ.
 
ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಎಂ.ಎ., ಎಂ.ಫಿಲ್, ಎಂ.ಎಡ್, ಪಿಎಚ್‌ಡಿ ವಿದ್ಯಾರ್ಹತೆ ಹೊಂದಿದ ಅನೇಕ ಶಿಕ್ಷಕರೂ ಇದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅವರಿಗೆ ಉತ್ತೇಜನ ನೀಡಿ ಬೋಧನೆ ಕೆಲಸಕ್ಕೆ ಬಳಸಿಕೊಳ್ಳಬೇಕು. ಅದರಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ, ಸಮಾಜಕ್ಕೆ ಒಳ್ಳೆಯದಾಗುತ್ತದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT