ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಿರೋಧ ಆಯ್ಕೆ

Last Updated 19 ಡಿಸೆಂಬರ್ 2012, 19:49 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ದೊಡ್ಡಹುಲ್ಲೂರು ಗ್ರಾಮ ಪಂಚಾಯ್ತಿಯ 2ನೇ ಅವಧಿಗೆ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಚಿಕ್ಕಪ್ಪಯ್ಯಣ್ಣ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದ ಕಾರಣ ಆಯ್ಕೆ ಪ್ರಕ್ರಿಯೆ ನಡೆಯಲಿಲ್ಲ. ಅಧ್ಯಕ್ಷ ಸ್ಥಾನ ಪ.ಜಾ.ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.

ನೂತನ ಉಪಾಧ್ಯಕ್ಷರನ್ನು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ಮಂಜುನಾಥ್ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT