ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವಿನಿ ಮೇಲ್ಮನವಿ

Last Updated 5 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಕಾರಣ ತಮ್ಮ ಮೇಲೆ ಹೇರಲಾಗಿರುವ ಒಂದು ವರ್ಷ ನಿಷೇಧ ಶಿಕ್ಷೆ ವಿರುದ್ಧ ಅಥ್ಲೀಟ್ ಅಶ್ವಿನಿ ಅಕ್ಕುಂಜೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನು ಅವರು ಗುರುವಾರ `ಪ್ರಜಾವಾಣಿ~ಗೆ ಖಚಿತಪಡಿಸಿದ್ದಾರೆ. ಅವರ ಜೊತೆ ಇನ್ನೂ ಮೂವರು ಅಥ್ಲೀಟ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಶಿಕ್ಷೆ ವಿಧಿಸಿರುವ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕಕ್ಕೆ (ನಾಡಾ) ಮೇಲ್ಮನವಿ ಸಲ್ಲಿಸಿದ್ದಾರೆ.

`ಈ ಪ್ರಕರಣದಲ್ಲಿ ನಮ್ಮ ತಪ್ಪು ಇಲ್ಲ ಎಂದು ವಿಚಾರಣಾ ವರದಿ ಹೇಳಿದೆ. ಹೀಗಿದ್ದರೂ ಈ ಶಿಕ್ಷೆ ಏಕೆ~ ಎಂದು ಅಶ್ವಿನಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT