ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಾರಾಮ್ ವಿರುದ್ಧ ಪ್ರತಿಭಟನೆ: ಜನನಾಂಗ ಕತ್ತರಿಸಿಕೊಂಡ ಸ್ವಾಮೀಜಿ

Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಲಖನೌ (ಐಎಎನ್‌ಎಸ್): ಉತ್ತರ ಪ್ರದೇಶದ ಅಮೇಥಿಯಲ್ಲಿ ಸ್ವಾಮೀಜಿ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿದ್ದಾರೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಅಸಾರಾಮ್ ಬಾಪು ವಿರುದ್ಧ ಪ್ರತಿಭಟನಾ ಸೂಚಕವಾಗಿ ಹೀಗೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಗುರುವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT