ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಾರಾಮ್‌ಗೆ 18 ಕೋಟಿ ರೂಪಾಯಿ ದಂಡ

ಭೂ ಅತಿಕ್ರಮಣ
Last Updated 2 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಸೂರತ್ (ಪಿಟಿಐ): ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ವಿವಾದದಲ್ಲಿ ಸಿಲುಕಿರುವ ಅಸಾರಾಮ್ ಬಾಪುಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಗುಜರಾತ್‌ನ ಜಹಾಂಗೀರ್‌ಪುರದಲ್ಲಿಯ ಕೊಟ್ಯಂತರ ರುಪಾಯಿ ಮೌಲ್ಯದ  ಸಾರ್ವಜನಿಕ ಆಸ್ತಿಯನ್ನು ತಮ್ಮ ಆಶ್ರಮಕ್ಕಾಗಿ ಅತಿಕ್ರಮಿಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ. ಇದು ಹಳೆಯ ಪ್ರಕರಣವಾಗಿದ್ದು ಪ್ರತಿ ತಿಂಗಳು 70 ಸಾವಿರ ರೂಪಾಯಿ ದಂಡ ವಿಧಿಸುವಂತೆ ಹೈಕೊರ್ಟ್ ಆದೇಶಿಸಿತ್ತು.

ಈ ಆದೇಶವನ್ನು ಪಾಲಿಸಲು ಅಸಾರಾಮ್ ವಿಫಲರಾಗಿದ್ದರು. ಇದೀಗ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ಅಸಾರಾಮ್‌ಗೆ 18 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT