ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಮದಾಬಾದ್‌ಗೆ ತಂಡಗಳು

Last Updated 26 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಅಹಮದಾಬಾದ್ ವರದಿ (ಪಿಟಿಐ): ಟ್ವೆಂಟಿ-20 ಕ್ರಿಕೆಟ್ ಸರಣಿಗೆ ಎರಡನೇ ಹಾಗೂ ಕೊನೆಯ ಪಂದ್ಯವನ್ನಾಡಲು ಭಾರತ ಹಾಗೂ ಪಾಕಿಸ್ತಾನ ತಂಡಗಳು ಬುಧವಾರ ನಗರಕ್ಕೆ ಆಗಮಿಸಿದವು.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪ್ರವಾಸಿ ಪಾಕ್ ತಂಡ ಐದು ವಿಕೆಟ್‌ಗಳಿಂದ ದೋನಿ ಬಳಗವನ್ನು ಮಣಿಸಿತ್ತು. ಈ ಪಂದ್ಯದ ನಂತರ ಮೂರು ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT