ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ರಾದಲ್ಲಿ ಸ್ಫೋಟ: ಹಲವರಿಗೆ ಗಾಯ

Last Updated 17 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಲಖನೌ:  ಆಗ್ರಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ಶನಿವಾರ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ.

ಈ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದ್ದಲ್ಲದೆ, ಉತ್ತರಪ್ರದೇಶದಾದ್ಯಂತ ಅತಿ ಜಾಗರೂಕತೆಯ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಆದೇಶಿಸಿದೆ. `ಜನನಿಬಿಡ ಖಾಸಗಿ ಜೇ    ಆಸ್ಪತ್ರೆಯ ಸ್ವಾಗತ ಕೌಂಟರ್ ಬಳಿ ಕಡಿಮೆ ತೀವ್ರತೆಯ ಈ ಸ್ಫೋಟ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT