ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯಕ್ಕಿಂತ ಹೆಚ್ಚು ಆಸ್ತಿ: ಸಿಬಿಐ ಶೋಧ

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶುಕ್ರವಾರ ದೆಹಲಿಯ  ಪೊಲೀಸ್ ಉಪ ಆಯುಕ್ತ (ಎಸಿಪಿ) ರ ಮನೆಯಲ್ಲಿ ಶೋಧ ನಡೆಸಿದರು.

ಈಗ ದೆಹಲಿ ಪೊಲೀಸ್ 7ನೇ ಬೆಟಾಲಿಯನ್‌ಗೆ ನಿಯೋಜಿತರಾಗಿರುವ ಈ ಅಧಿಕಾರಿ ಹಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಅವರ ಚಟುವಟಿಕೆಗಳನ್ನು ಸಿಬಿಐ ಅತ್ಯಂತ ಹತ್ತಿರದಿಂದ ಗಮನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT