ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದೇಶ ಪಾಲನೆಗೆ ಮನವಿ

Last Updated 9 ಜುಲೈ 2012, 19:30 IST
ಅಕ್ಷರ ಗಾತ್ರ

ದೇಶದ ಸುರಕ್ಷತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ಮೇಲೆ ಸಂಚರಿಸುವ 4-6 ಚಕ್ರದ ಎಲ್ಲಾ ರೀತಿಯ ವಾಹನಗಳಲ್ಲಿ ಪಾರದರ್ಶಕ ಗಾಜುಗಳನ್ನು ಮಾತ್ರ ಅಳವಡಿಸಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತು.

ಆದರೆ, ಈ ನಿಟ್ಟಿನಲ್ಲಿ ಪೊಲೀಸ್/ ಸಾರಿಗೆ ಇಲಾಖೆ ಆರಂಭದಲ್ಲಿ ಮಾತ್ರ ಕಾರ್ಯೋನ್ಮುಖವಾಗಿ ಈಗ ಆ ಬಗ್ಗೆ ಹೆಚ್ಚಿನ ತಲೆ ಕೆಡಿಸಿಕೊಂಡಿಲ್ಲ, ಇದು ನ್ಯಾಯಾಲಯದ ನಿಂದನೆಯಲ್ಲವೆ? ವಾಹನ ಮಾಲೀಕರ ಖಾಸಗೀತನ ನ್ಯಾಯಾಲಯದ ಆದೇಶಕ್ಕಿಂತ ಹೆಚ್ಚಿನದಲ್ಲ.  ಆದ್ದರಿಂದ ಈ ನಿಟ್ಟಿನಲ್ಲಿ ಇನ್ನಾದರೂ ಕಟ್ಟುನಿಟ್ಟಾದ ಕ್ರಮ ಜರುಗಿಸುವರೆ?
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT